ಸಿಎಂ ಸಿದ್ದರಾಮಯ್ಯಗೆ 2 ಪುಟಗಳ ಪತ್ರ ಬರೆದ ಮಾಜಿ ಸಿಎಂ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಮಾಜಿ ಸಿಎಂ ಬೊಮ್ಮಾಯಿ. ರಾಜ್ಯ ಸರ್ಕಾರದಿಂದ 5 ಗ್ಯಾರಂಟಿಗಳ ಜಾರಿಗೆ ಸಿದ್ಧತೆ ಹಿನ್ನೆಲೆ. ಬಿಜೆಪಿ ಅವಧಿಯಲ್ಲಿನ ಯೋಜನೆ ಮೊಟಕುಗೊಳಿಸದಂತೆ ಪತ್ರ. ಯೋಜನೆಗಳಿಗೆ ಅನುದಾನ ಕಡಿತಗೊಳಿಸದಂತೆ ಬೊಮ್ಮಾಯಿ ಪತ್ರ. ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಮಾಜಿ ಸಿಎಂ ಬೊಮ್ಮಾಯಿ‌.