ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ

2025 ರ ಇಂಡಿಯನ್ ಪ್ರೀಮಿಯರ್ ಲೀಗ್​ನ 29ನೇ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಂಬೈ ಹಾಗೂ ಡೆಲ್ಲಿ ನಡುವೆ ನಡೆಯುತ್ತಿದೆ. ಈ ಪಂದ್ಯಕ್ಕೂ ಮುನ್ನ ಆಟಗಾರರು ಅಭ್ಯಾಸ ನಡೆಸುತ್ತಿದ್ದ ವೇಳೆ ಮೈದಾನಕ್ಕೆ ಎಂಟ್ರಿಕೊಟ್ಟ ರೋಬೋ ಶ್ವಾನ ಒಂದು ಕ್ಷಣ ಎರಡೂ ತಂಡಗಳ ಆಟಗಾರರಲ್ಲಿ ಅಚ್ಚರಿ ಮೂಡಿಸಿದೆ. ಆರಂಭದಲ್ಲಿ ಈ ರೋಬೋ ಶ್ವಾನವನ್ನು ನೋಡಿ ಆಟಗಾರರು ಕೂಡ ಕೊಂಚ ಭಯ ಭೀತರಾಗಿದ್ದರು.