ಪಾಕಿಸ್ತಾನ ಸೂಪರ್ ಲೀಗ್‌ನ ಮೊದಲ ಪಂದ್ಯದಲ್ಲಿ ಬಾಬರ್ ಆಝಂ ದಯನೀಯವಾಗಿ ವಿಫಲರಾದರು. ಆರಂಭಿಕನಾಗಿ ಕಣಕ್ಕಿಳಿದಿದ್ದ ಬಾಬರ್ ಕೇವಲ 2 ಎಸೆತಗಳಲ್ಲಿ ಯಾವುದೇ ರನ್ ಗಳಿಸಿದೆ ಪೆವಿಲಿಯನ್‌ಗೆ ಮರಳಿದರು. ಪೇಶಾವರ್ ಝಲ್ಮಿ ತಂಡದ ನಾಯಕನಾಗಿರುವ ಬಾಬರ್ ತಂಡಕ್ಕೆ ಉತ್ತಮ ಆರಂಭ ನೀಡುವಲ್ಲಿ ವಿಫಲರಾದರು.