ಇಸ್ರೇಲ್​ನಲ್ಲಿ 3 ಬಸ್​ಗಳಲ್ಲಿ ಬಾಂಬ್ ಸ್ಫೋಟ, ಭಯೋತ್ಪಾದಕ ದಾಳಿ ಶಂಕೆ

ಬ್ಯಾಟ್​ ಯಾಮ್ ನಗರದಲ್ಲಿ ಮೂರು ಬಸ್​ಗಳ ಮೇಲೆ ಬಾಂಬ್ ದಾಳಿಗಳು ನಡೆದಿವೆ ಎಂದು ಇಸ್ರೇಲಿ ಪೊಲೀಸರು ತಿಳಿಸಿದ್ದಾರೆ. ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ. ಇದು ಭಯೋತ್ಪಾದಕ ದಾಳಿ ಎಂದು ಪೊಲೀಸರು ಹೇಳಿದ್ದಾರೆ.