ಇತ್ತೀಚಿಗೆ ಕುಡುಕರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗೆ ಕುಡಿತ ಬಿಡಿಸಲು ಹತ್ತಾರು ಕಾರ್ಯಕ್ರಮಗಳು ನಡೆಯುತ್ತಿವೆ. ಇದೇ ರೀತಿ ಮದ್ಯವರ್ಜನ ಶಿಬಿರವೊಂದು (De addiction of Alcoholism camp) ಜಗಳೂರಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಜನೆ ಮಾಡಿದ (Bhajans) ಸ್ಥಳೀಯ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ (Jagaluru Congress MLA B. Devendrappa) ಕೆಲ ಹೊತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಜಗಳೂರು ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಮದ್ಯ ವರ್ಜನ ಶಿಬಿರ ಇದಾಗಿತ್ತು.