ಯೋಗೇಶ್ವರ್ ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಕರೆದೊಯ್ಯುವುದಾಗಿ ನೀಡಿರುವ ಹೇಳಿಕೆಗೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ ಸುರೇಶ್ ಬಾಬು, ಒಂದೂವರೆ ವರ್ಷದ ಹಿಂದೆ ಜೆಡಿಎಸ್ ಮತ್ತು ಬಿಜೆಪಿ ಏರ್ಪಟ್ಟಾಗ ಆಗ ಬಿಜೆಪಿಯಲ್ಲಿದ್ದ ಯೋಗೇಶ್ವರ್ ಕಾಂಗ್ರೆಸ್ನಿಂದ ಮೂವತ್ತು ಶಾಸಕರನ್ನು ತರುವುದಾಗಿ ಹೇಳಿದ್ದರು, ಹಾಗಾಗಿ ಅವರ ಮಾತಿಗೆ ಬೆಲೆ ನೀಡುವ ಅಗತ್ಯವಿಲ್ಲ ಎಂದರು.