ದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 18 ಮಂದಿ ಸಾವನ್ನಪ್ಪಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ವಿಡಿಯೋದಲ್ಲಿ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್ಫಾರಂಗಳಲ್ಲಿ ಕಿಕ್ಕಿರಿದು ತುಂಬಿರುವ ಜನರನ್ನು ಕಾಣಬಹುದು. ರೈಲು ಬಂದಾಕ್ಷಣೆ ಎಲ್ಲೆಡೆಯಿಂದ ರೈಲು ಹತ್ತರ ಪ್ರಯತ್ನಿಸುತ್ತಿರುವ ದೃಶ್ಯ ಇದರಲ್ಲಿದೆ. ಉಡಿರಾಡಲೂ ಜಾಗವಿಲ್ಲದಷ್ಟು ಜನರು ತುಂಬಿದ್ದರು. ನೂಗುನುಗ್ಗಲು ಉಂಟಾಗಲು ಹಲವು ಮಂದಿ ಸಾವಿಗೆ ಕಾರಣವಾಯಿತು.