ಟೀಂ ಇಂಡಿಯಾದ ನೂತನ ಏಕದಿನ ಜೆರ್ಸಿ ಬಿಡುಗಡೆ ಮಾಡಿದ ಬಿಸಿಸಿಐ

ಬಿಸಿಸಿಐ ಟೀಂ ಇಂಡಿಯಾದ ನೂತನ ಏಕದಿನ ಜೆರ್ಸಿಯನ್ನು ಬಿಡುಗಡೆ ಮಾಡಿದೆ. ಮುಂಬೈನಲ್ಲಿರುವ ಮಂಡಳಿಯ ಕಚೇರಿಯಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಂಡದ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದರು. ಈ ವೇಳೆ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೂಡ ಉಪಸ್ಥಿತರಿದ್ದರು.