ವಾರ ಭವಿಷ್ಯ. 22/04/2024 ರಿಂದ 28/04/2024 ವಾರಭವಿಷ್ಯ. ಶೋಭಕೃತ್ ನಾಮ ಸಂವತ್ಸರದ ಉತ್ತರಾಯಣ ಶಿಶಿರ ಋತು ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಷಷ್ಠಿಯಿಂದ ಚತುರ್ದಶಿಯವರೆಗೆ. ಈ ವಾರದ ಚಂದ್ರನ ಸಂಚಾರ ಜ್ಯೇಷ್ಠಾ ನಕ್ಷತ್ರದಿಂದ ಪೂರ್ವಾಭಾದ್ರದ ವರೆಗೆ ಇದೆ. ಈ ವಾರದ ಭವಿಷ್ಯ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.