ಪೆಟ್ರೋಲ್ ಬಂಕ್ನಲ್ಲಿ ಪ್ರೇಯಸಿಯನ್ನು ನೆಲಕ್ಕೆ ಕೆಡವಿ ಹೊಡೆದ ವ್ಯಕ್ತಿ; ವಿಡಿಯೋ ಇಲ್ಲಿದೆ
ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಕಿಕ್ಕಿರಿದ ಪೆಟ್ರೋಲ್ ಪಂಪ್‌ನಲ್ಲಿ ಪ್ರೇಯಸಿಯನ್ನು ನೆಲಕ್ಕೆ ಬೀಳಿಸಿ, ಆಕೆಯನ್ನು ಮನಬಂದಂತೆ ಥಳಿಸಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.