ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಶಾಮೀಲಾಗಿದ್ದಾರೆ ಎಂಬ ಆರೋಪದ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ ಎಂದಿದ್ದಾರೆ. ಪ್ರಕರಣ ಸಿಬಿಐಗೆ ವಹಿಸುವುದಿಲ್ಲ ಎಂದ ಅವರು, ರೇಣುಕಾಸ್ವಾಮಿ ಕುಟುಂಬಗ್ಗೆ ಪರಿಹಾರ ನೀಡುವ ಬಗ್ಗೆ ಮತ್ತು ದರ್ಶನ್ ವಿರುದ್ಧದ ಕ್ರಮಕ್ಕೆ ಸಂಬಂಧಿಸಿ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಆ ಕುರಿತ ವಿಡಿಯೋ ಇಲ್ಲಿದೆ