ನಟ ನಿಖಿಲ್ ಹುಲಿ ಉಗುರಿನ ಲಾಕೆಟ್ ಧರಿಸಿರುವ ಆರೋಪ.. ನಟ ನಿಖಿಲ್ ನಿವಾಸದಲ್ಲೂ ಅಧಿಕಾರಿಗಳಿಂದ ಶೋಧ ಕಾರ್ಯ.. ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ನಿಖಿಲ್ ಕುಮಾರಸ್ವಾಮಿ ನಿವಾಸ.. ಅರಣ್ಯಾಧಿಕಾರಿಗಳ ನಾಲ್ವರು ಅಧಿಕಾರಿಗಳ ತಂಡದಿಂದ ಪರಿಶೀಲನೆ