ಹಾಗೇನೂ ಆಗದು, ಹಿಂದೆ ಸಮುದಾಯವರು ತಮ್ಮನ್ನು ಬೆಂಬಲಿಸಿದ ಹಾಗೆ ಮುಂದೆಯೂ ಬಿಜೆಪಿಯನ್ನು ಬೆಂಬಲಿಸುವಂತೆ ವಿನಂತಿಸಿಕೊಳ್ಳುವುದಾಗಿ ಬಿಎಸ್ವೈ ಹೇಳಿದರು.