ಡಿಕೆ ಶಿವಕುಮಾರ್, ಡಿಸಿಎಂ

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕಾಂಗ್ರೆಸ್ ನಾಯಕರಿಗೆ ಆಮಿಶ ಒಡ್ಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಶಿವಕುಮಾರ್, ಪಕ್ಷದ ಶಾಸಕರು ಯಾರೆಲ್ಲ ತಮ್ಮನ್ನು ಭೇಟಿಯಾಗಿದ್ದಾರೆ, ಏನೆಲ್ಲ ಆಮಿಶ ಒಡ್ಡಿದ್ದಾರೆ ಅನ್ನೋದನ್ನು ಸಿದ್ದರಾಮಯ್ಯ ಮತ್ತು ತಮ್ಮ ಮುಂದೆ ಹೇಳಿದ್ದಾರೆ, ವಿಧಾನ ಸಭಾ ಅಧಿವೇಶನದಲ್ಲಿ ತಮ್ಮ ಶಾಸಕರಿಂದಲೇ ಎಲ್ಲವನ್ನು ಬಹಿರಂಗ ಪಡಿಸುವುದಾಗಿ ಹೇಳಿದರು.