ಕುಟುಂಬ ರಾಜಕಾರಣದ ವಶದಿಂದ ಬಿಜೆಪಿ ಹೊರ ಬರುವ ವರೆಗೂ ಪಕ್ಷಕ್ಕೆ ಮತ್ತೆ ಸೇರುವುದಿಲ್ಲ ಎಂದು ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಅಲ್ಲದೆ, ಬಿಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.