ವಿನಯ್ ಗೌಡ ಮತ್ತು ರಜತ್ ಅವರುಗಳು ರೀಲ್ಸ್ ಮಾಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ. ಮಚ್ಚು ಹಿಡಿದುಕೊಂಡು ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ಪೊಲೀಸರು ಇಬ್ಬರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ರೀಲ್ಸ್ ಮಾಡಿದ ಸ್ಟುಡಿಯೋಕ್ಕೆ ಕರೆತಂದು ಮಹಜರು ಮಾಡಿಸಿದ್ದಾರೆ.