Basanagouda Patil Yatnal: ಡಿಕೆ ಶಿವಕುಮಾರ್ ಸ್ವಾತಂತ್ರ್ಯ ಹೋರಾಟಕ್ಕೆ ಹೋಗಿ ಜೈಲಿಗೆ ಹೋಗಿದ್ರಾ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಾ ಖಾವೂಂಗಾ ನಾ ಖಾನೆ ದೂಂಗಾ ಅಂತ ಹೇಳಿದ್ದನ್ನು ಕಟ್ಟುನಿಟ್ಟಾಗಿ ಜಾರಿಯಲ್ಲಿಟ್ಟಿದ್ದಾರೆ ಎಂದು ಯತ್ನಾಳ್ ಹೇಳಿದರು.