ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ರಾಜ್ಯದ ಜನರ ಜೀವನಾಡಿಯಾಗಿದೆ. ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರತಿದಿನ ಅಸಂಖ್ಯ ಜನರು ಪ್ರಯಾಣ ಮಾಡುತ್ತಾರೆ. ದೊಡ್ಡಬಳ್ಳಾಪುರ ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್ ಸೋರುತ್ತಿದ್ದು, ಪ್ರಯಾಣಿಕರು ಪರದಾಡಿದ ವಿಡಿಯೋ ವೈರಲ್ ಆಗಿದೆ.