ವಿರೋಧ ಪಕ್ಷದ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಭೇಟಿಯಾದ ಅರಸೀಕೆರೆ ಶಾಸಕ

ಪ್ರಾಯಶಃ ಅದಕ್ಕೆ ಪೂರ್ವಭಾವಿಯಾಗೇ ಇಂದು ಗೌಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದ ಬಳಿಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕೋಣೆಗೆ ತೆರಳಿ ಮಾತುಕತೆ ನಡೆಸಿದರು