D.K Shivakumar: ಶಿವಮೊಗ್ಗ ಏರ್​ಪೋರ್ಟ್​​ಗೆ ಯಾರ್ ಹೆಸರು ಇಟ್ರೆ ನಮಗೇನು?

ಲಭ್ಯವಾಗಿರುವ ಮಾಹಿತಿಯ ಪ್ರಕಾರ ಆ ರೈತರಲ್ಲಿ ಹಲವಾರು ಜನರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ ಅಥವಾ ಸ್ವಲ್ಪ ಮಾತ್ರ ಸಿಕ್ಕಿದೆ. ರಾಜ್ಯ ಸರ್ಕಾರ ಆದಷ್ಟು ಬೇಗ ರೈತರಿಗೆ ಪರಿಹಾರ ಧನ ನೀಡಬೇಕು ಎಂದು ಶಿವಕುಮಾರ್ ಹೇಳಿದರು.