ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಮ್ಮ ಮಗ ಕಾಂತೇಶ್ಗೆ ಸಿಗಬೇಕೆಂದು ಈಶ್ವರಪ್ಪ ಬಯಸಿದ್ದರು. ಆದರೆ, ಅದು ಆಗಲಿಲ್ಲ. ಇದಕ್ಕೆ ಯಡಿಯೂರಪ್ಪ ಕಾರಣ ಎಂದು ಸಿಟ್ಟುಕೊಂಡಿರುವ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾಯ ಎದ್ದು ಪಕ್ಷೇತರರಾಗಿ ಬಿ.ವೈ. ರಾಘವೇಂದ್ರ ವಿರುದ್ಧ ಸ್ಪರ್ಧೆ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಯಡಿಯೂರಪ್ಪರ ಮಗನಿಗೆ ಈಶ್ವರಪ್ಪ ಮಗ್ಗುಲ ಮುಳ್ಳಾಗುತ್ತಾರಾ ಗೊತ್ತಿಲ್ಲ. ಅವರ ವಿಶೇಷ ಸಂದರ್ಶನ ಇಲ್ಲಿದೆ...