ಸುರೇಶ್ ಆಡಿಯೋ ಬಿಡುಗಡೆ ಮಾಡಿದ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇದ್ದರು. ಕಾಂಗ್ರೆಸ್ ಮತ್ತು ಎನ್ಡಿಎ ಒಕ್ಕೂಟ ಚನ್ನಪಟ್ಟಣ ಉಪ ಚುನಾವಣೆಯನ್ನು ಪ್ರತಿಷ್ಠೆಯ ವಿಷಯವಾಗಿ ಪರಿಗಣಿಸಿವೆ. ಕುಮಾರಸ್ವಾಮಿಗೆ ಮಗನನ್ನು ರೀಲಾಂಚ್ ಮಾಡುವ ಉಮೇದಿಯಿದ್ದರೆ ಯೋಗೇಶ್ವರ್ ರನ್ನು ಗೆಲ್ಲಿಸಿ ಕುಮಾರಸ್ವಾಮಿಯ ಪ್ರಭಾv ಕಮ್ಮಿ ಮಾಡುವ ಗುರಿ ಕಾಂಗ್ರೆಸ್ಗಿದೆ.