ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ

ಕರ್ನಾಟಕ ಸರ್ಕಾರ ತಮಿಳುನಾಡುಗೆ ಕಳೆದ 10 ದಿನಗಳಲ್ಲಿ ಹರಿಬಿಟ್ಟಿರುವ ಕಾವೇರಿ ನದಿ ನೀರಿನ ಪ್ರಮಾಣವನ್ನು ಪರಿಶೀಲಿಸುವಂತೆ ಸುಪ್ರೀಮ್ ಕೋರ್ಟ್ ಹೇಳಿರುವುದಕ್ಕೆ ಅವರ ಪ್ರತಿಕ್ರಿಯೆ ಕೇಳಿದಾಗ, ತಮಗೆ ವಿಷಯ ಗೊತ್ತಿಲ್ಲ, ವಿಚಾರಿಸಿ ಹೇಳುವುದಾಗಿ ತಿಳಿಸಿದರು