ಲಂಚ ಪಡೆಯುತ್ತಾರೆ ಎಂಬ ಆರೋಪದಲ್ಲಿ ಗಣಿ ಅಧಿಕಾರಿಯೊಬ್ಬರನ್ನು ಸಚಿವ ಹೆಚ್ಕೆ ಪಾಟೀಲ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಗದಗದಲ್ಲಿ ಬುಧವಾರ ನಡೆದ ಜನತಾ ದರ್ಶನ ಕಾರ್ಯಕ್ರಮದ ವೇಳೆ ರೈತರು ಅಧಿಕಾರಿ ವಿರುದ್ಧ ದೂರು ನೀಡಿದರು. ಆಗ ಸಚಿವರು ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡ ವಿಡಿಯೋ ಇಲ್ಲಿದೆ.