ಬಂಧನಕ್ಕೊಳಗಾಗಿರುವ ಪಂಚಮಸಾಲಿ ಸಮುದಾಯದವರನ್ನು 24 ಗಂಟೆಯೊಳಗೆ ಬಿಡುಗಡೆ ಮಾಡಬೇಕು, ಲಾಠಿಚಾರ್ಜ್ ಗೆ ಕಾರಣರಾದ ಪೊಲೀಸ್ ಕಮೀಶನರ್ ಮತ್ತು ಎಡಿಜಿಪಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು ಎಂದು ಹೇಳಿದ ಸಾಮೀಜಿಯವರು ಸರ್ಕಾರ ಇದನ್ನು ಮಾಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದರು.