ದೈವದ ನರ್ತನ ಸೇವೆ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ಸಾವನ್ನಪ್ಪಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ.