ಬಿಜೆಪಿ ಸರ್ಕಾರ ಯಾಕೆ ಕೆಂಪಣ್ಣ ವರದಿಯನ್ನು ಮಂಡಿಸಲಿಲ್ಲ ಎಂದು ಸಿದ್ದರಾಮಯ್ಯ ಕೇಳುವಂತೆಯೇ ಇಲ್ಲ, ಯಾಕೆಂದರೆ ಆಗ ವಿರೋಧ ಪಕ್ಷದ ನಾಯಕರಾಗಿದ್ದ ಅವರು ತಮ್ಮಲ್ಲಿ ದಮ್ಮಿದ್ದಿದ್ದರೆ ಆಯೋಗದ ವರದಿಯನ್ನು ಟೇಬಲ್ ಮಾಡಿ ಅಂತ ಟೇಬಲ್ ಗುದ್ದಿ ಆಗ್ರಹಿಸುತ್ತಿದ್ದರು ಎಂದು ರವಿ ಹೇಳಿದರು.