ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಸದನಕ್ಕೆ ನೂತನ ಶಾಸಕರು ಸೇರಿದಂತೆ ಎಲ್ಲ ಸಚಿವರು ಹಾಜರಾಗಿದ್ದಾರೆ. ವರುಣ ಕ್ಷೇತ್ರದ ಶಾಸಕರಾಗಿ ಸಿಎಂ ಸಿದ್ದರಾಮಯ್ಯ, ಕನಕಪುರ ಶಾಸಕರಾಗಿ ಡಿಸಿಎಂ ಡಿಕೆ ಶಿವಕುಮಾರ್, ದೇವನಹಳ್ಳಿ ಶಾಸಕರಾಗಿ ಕೆ.ಹೆಚ್. ಮುನಿಯಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ.