ಬಿಜೆಪಿ ಅಧಿಕಾರಾವಧಿಯಲ್ಲಿ ಅದರಲ್ಲೂ ವಿಶೇಷವಾಗಿ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಯಾದ 10 ವರ್ಷಗಳ ಅವಧಿಯಲ್ಲಿ, ಕರ್ನಾಟಕಕ್ಕೆ ಯಾವ್ಯಾವ ಯೋಜನೆಗಳು ಬಂದಿವೆ, ಎಷ್ಟೆಷ್ಟು ಅನುದಾನ ಸಿಕ್ಕಿದೆ ಅನ್ನೋದನ್ನು ಅಂಕಿ ಅಂಶಗಳ ಮೂಲಕ ಜನರಿಗೆ ತೋರಿಸುತ್ತೇವೆ ಎಂದು ರವಿ ಹೇಳಿದರು.