‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ಸ್ಪರ್ಧಿಸಿದ್ದ ಚೈತ್ರಾ ಕುಂದಾಪುರ ಅವರು ಈಗ ಬೇರೆ ಬೇರೆ ಶೋಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಈ ವಿಡಿಯೋ ಹಂಚಿಕೊಂಡಿರುವ ಚೈತ್ರಾ ಕುಂದಾಪುರ ಅವರು ತಮ್ಮ ಫ್ಯಾನ್ಸ್ಗೆ ಒಂದು ಪ್ರಶ್ನೆ ಕೇಳಿದ್ದಾರೆ. ಜನರು ಕಮೆಂಟ್ ಮೂಲಕ ಉತ್ತರಿಸುತ್ತಿದ್ದಾರೆ.