C.T Ravi: ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ ಇದೆ.. ಯಾರು ಸಿಎಂ ಅಂತ ಘೋಷಿಸಲಿ

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಅನ್ನೋದು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ ವಿಷಯ ಎಂದು ಸಿಟಿ ರವಿ ಹೇಳಿದರು.