ಕೆಎಸ್ಆರ್ಟಿಸಿ ಬಸ್‌ನಲ್ಲಿ ಕಂಡಕ್ಟರ್ನಿಂದ ಯುವತಿಗೆ ಲೈಂಗಿಕ ಕಿರುಕುಳ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದು, ಅದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು - ಮುಡಿಪು ಬಸ್‌ನಲ್ಲಿ ಘಟನೆ ಸಂಭವಿಸಿದ್ದು, ಇದೀಗ ಆರೋಪಿಯನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.