ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿದೆ. ದೇಶದ ನಾನಾ ಭಾಗಗಳಿಂದ ಬ್ಲಾಗರ್‌ಗಳನ್ನು ಆಹ್ವಾನಿಸಿ ಉಡುಪಿ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ. ಉಡುಪಿ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ. ಜಿಲ್ಲೆಗೆ ಹೆಮ್ಮೆ ತಂದಿರುವ ಪ್ರವಾಸಿ ತಾಣಗಳ ಬಗ್ಗೆ ದೇಶಾದ್ಯಂತ ಪ್ರಚಾರಪಡಿಸುವ ಮೂಲಕ ಪ್ರವಾಸಿಗರನ್ನು ಸೆಳೆಯಲು ಮುಂದಾಗಿದೆ.