ಡಿಕೆ ಶಿವಕುಮಾರ್ ಸುದ್ದಿಗೋಷ್ಟಿ

ಕುಮಾರಸ್ವಾಮಿ ಚುನಾವಣಾ ಪ್ರಚಾರದಲ್ಲಿ ಪ್ರಜ್ವಲ್ ನನ್ನ ಮಗ ಅಂತ ಹೇಳಿದವರು ಈಗ ಆ ಕುಟುಂಬವೇ ಬೇರೆ ಅನ್ನುತ್ತಿದ್ದಾರೆ ಎಂದ ಶಿವಕುಮಾರ್ ತನಗೆ ಮಹಿಳೆಯರ ಬಗ್ಗೆ ಅಪಾರ ಗೌರವ ಇದೆ ಇಂಥ ಚಿಲ್ಲರೆ ಕೆಲಸಗಳನ್ನು ಯಾವತ್ತೂ ಮಾಡಲ್ಲ ಎಂದರು.