ದಾವಣಗೆರೆ ನಗರದ ಎವಿಕೆ ಕಾಲೇಜು ರಸ್ತೆಯ ಅಕ್ಕ ಮಹಾದೇವಿ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆಯೊಂದರಲ್ಲಿಯೂ ಮತದಾನ ಜಾಗೃತಿ ಮೂಡಿಸಲಾಯಿತು.