ಒಟ್ಟಿಗೆ ಸ್ನಾನಕ್ಕೆ ಹೋದ ಹನುಮ, ಧನರಾಜ್; ಕಣ್ಣು ಮುಚ್ಚಿಕೊಂಡ ಬಿಗ್ ಬಾಸ್ ಮಂದಿ

ಧನರಾಜ್​ ಮತ್ತು ಹನುಮಂತ ಅವರ ಸ್ನೇಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎಷ್ಟರಮಟ್ಟಿಗೆ ಎಂದರೆ, ಅವರಿಬ್ಬರು ಒಟ್ಟಿಗೆ ಸ್ನಾನಕ್ಕೆ ಹೋಗಿದ್ದಾರೆ. ಅವರಿಬ್ಬರ ವರ್ತನೆ ಕಂಡು ಗೋಲ್ಡ್ ಸುರೇಶ್​, ಕ್ಯಾಪ್ಟನ್ ಭವ್ಯಾ, ವೈಲ್ಡ್​ ಕಾರ್ಡ್​ ಸ್ಪರ್ಧಿ ಶೋಭಾ ಶೆಟ್ಟಿ, ರಜತ್ ಮುಂತಾದವರಿಗೆ ಅಚ್ಚರಿ ಆಗಿದೆ. ಈ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.