ಮಂಡ್ಯ ಜಿಲ್ಲೆಯಲ್ಲಿ ಮುಂದುವರಿದ ಕಾವೇರಿ ಕಿಚ್ಚು. ಮಂಡ್ಯದಲ್ಲಿ ಬಿಜೆಪಿ ಕಾರ್ಯರ್ಕತರಿಂದ ಅಪ್ಪಿಕೊ ಚಳವಳಿ. ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ. ಮಂಡ್ಯದ ಕಾವೇರಿ ನೀರಾವರಿ ನಿಗಮದ ಕಚೇರಿ ಬಳಿ ಇರುವ ಪ್ರತಿಮೆ. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರ ಆಕ್ರೋಶ.