ಗದಗ ನಗರದ ಟಾಂಗಾಕೂಟ್ ಸರ್ಕಲ್ನಲ್ಲಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಗಲಾಟೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.