ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ಜಿನ್‌ಪಥರ್ ಕೆಲ್ಲರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೈಬಾ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಮತ್ತೊಬ್ಬ ಭಯೋತ್ಪಾದಕ ಇರುವ ಸಾಧ್ಯತೆ ಇದೆ. ಆತನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.