ಕೋಲಾರದಲ್ಲಿ ಸಂಸದ ಮುನಿಸ್ವಾಮಿ ಕಾರಿನ ಮುಂಭಾಗ ನಿಂತು ಜನ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ!

ಕೋಲಾರದಲ್ಲಿ ಅಯೋಧ್ಯೆ ಶ್ರೀರಾಮನ ಸ್ಟಿಕ್ಕರ್ ಕಟ್ಟಿಂಗ್​ ಮಾಡಲಾಗಿರುವ ಕಾರ್​ನ ಮುಂಭಾಗ ನಿಂತು ಸೆಲ್ಪಿ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಕಾರಿನ ಮೇಲೆ ನನ್ನ ಆರಾಧ್ಯ ದೈವ ರಾಮನ ಚಿತ್ರ ಹಾಕಿಸಿಕೊಂಡಿದ್ದೇನೆ. ಇದು ನನ್ನ ಖುಷಿ, ಯಾರೂ ಏನೂ ಮಾಡುವಂತಿಲ್ಲ - ಸಂಸದ ಮುನಿಸ್ವಾಮಿ