ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ

ರಜತ್ ತಮ್ಮ ಇನ್ನಿಂಗ್ಸ್​ನಲ್ಲಿ ಎಸೆತಗಳನ್ನು ಎದುರಿಸಿ ಐದು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳ ಸಹಾಯದಿಂದ 64 ರನ್ ಕಲೆಹಾಕಿದರು. ಹಾಗೆಯೇ ಜಿತೇಶ್ ಶರ್ಮಾ ಅವರೊಂದಿಗೆ ಅರ್ಧಶತಕದ ಜೊತೆಯಾಟವನ್ನು ಆಡಿದರು. ಈ ಪಂದ್ಯದಲ್ಲಿ ಬೌಲ್ಟ್ ಹಾಗೂ ಹಾರ್ದಿಕ್ ಪಾಂಡ್ಯ ವಿರುದ್ಧ ಬೌಂಡರಿಗಳ ಮಳೆಗರೆದ ಈ ಇಬ್ಬರು ತಂಡವನ್ನು 200 ರನ್​​ಗಳ ಗಡಿ ದಾಟಿಸಿದರು.