ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್ಸ್ಟಾಸ್
ಇಡೀ ಘಟನೆಯ ಬಗ್ಗೆ ಮಾತನಾಡಿರುವ ಸ್ಯಾಮ್ ಕೊನ್ಸ್ಟಾಸ್, ‘ಕೊಹ್ಲಿ ಉದ್ದೇಶಪೂರ್ವಕವಾಗಿ ತನಗೆ ಡಿಕ್ಕಿ ಹೊಡೆದಿಲ್ಲ. ಬದಲಿಗೆ ಅದು ಆಕಸ್ಮಿಕವಾಗಿ ನಡೆದ ಘಟನೆಯಾಗಿದೆ. ಕ್ರಿಕೆಟ್ನಲ್ಲಿ ಈ ರೀತಿಯ ಘಟನೆಗಳು ಆಗಾಗ ಸಂಭವಿಸುತ್ತವೆ ಎಂದಿದ್ದಾರೆ.