ಜಿಲ್ಲಾಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ

ಬಂಗಾರಪೇಟೆ ತಾಲೂಕಿನ ನಾಯಕರಹಳ್ಳಿ ನಿವಾಸಿಯಾಗಿದ್ದ ಹರೀಶ್ ನೇಣಿಗೆ ಕೊರಳೊಡ್ಡುವ ಮೊದಲು ಬಹಳಷ್ಟು ಮದ್ಯ ಸೇವಿಸಿದ್ದರು. ಹರೀಶ್ ಕಳೆದ ಮೂರು ದಿನಗಳಿಂದ ಕೆಲಸಕ್ಕೆ ಬಂದಿರಲಿಲ್ಲ, ಅವರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಯಾಗಿದ್ದು ಗೊತ್ತಿಲ್ಲ, ಮದುವೆಯಾಗುತ್ತಿರುವ ವಿಷಯವನ್ನು ಅಸ್ಪತ್ರೆ ಸಿಬ್ಬಂದಿಯ ಪೈಕಿ ಯಾರಿಗೂ ಮಾಹಿತಿ ಇರಲಿಲ್ಲ ಎಂದು ಡಾ ಜಗದೀಶ್ ಹೇಳುತ್ತಾರೆ.