ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ

ಹರಿಯಾಣದ ಸೋನಿಪತ್ ಜಿಲ್ಲೆಯ ರಾಯ್ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಹಲವಾರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬಂದಿದ್ದು, ಬೆಂಕಿಯನ್ನು ನಿಯಂತ್ರಿಸಲು ಇನ್ನೂ ಪ್ರಯತ್ನಿಸುತ್ತಿವೆ.