ದಾವಣಗೆರೆಯಲ್ಲಿ ಆರ್ ಅಶೋಕ

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜಕಾರಣ ಮಾಡಲಿ, ಅದರೆ ದ್ವೇಷದ ರಾಜಕಾರಣ ಬೇಡ, ಯದುವೀರ್ ಕೃಷ್ಣದತ್ ಒಡೆಯರ್ ಅವರಿಗೆ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕಿರುವ ಕಾರಣ ಕಾಂಗ್ರೆಸ್ ಸರ್ಕಾರ ಇದನ್ನೆಲ್ಲ ಮಾಡುತ್ತಿದೆ, ಅಧಿಕಾರ ಶಾಶ್ವತ ಅಲ್ಲ ಅನ್ನೋದನ್ನು ಸರ್ಕಾರ ಮನಗಾಣಬೇಕು, ಅವರು ಸಹ ಮೊದಲು ವಿರೋಧ ಪಕ್ಷದಲ್ಲಿದ್ದವರು ಎಂದು ಅಶೋಕ ಹೇಳಿದರು.