ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
ಬಕ್ರೀದ್ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರು ಚಾಮರಾಜಪೇಟೆಯಲ್ಲಿರುವ ಈದ್ಗ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಅವರು ಕೂಡ ಪಾಲ್ಗೊಂಡಿದ್ದಾರೆ.