ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ದೀಸಾ ಪಟ್ಟಣದಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಧರ್ಮದ ಹೆಸರಿನಲ್ಲಿ ಮೀಸಲಾತಿಯನ್ನು ಎಂದಿಗೂ ದುರುಪಯೋಗಪಡಿಸಿಕೊಳ್ಳುವುದಿಲ್ಲ, ಸಂವಿಧಾನವನ್ನು ಹಾಳುಮಾಡುವುದಿಲ್ಲ ಅಥವಾ ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ನೀಡುವುದಿಲ್ಲ ಎಂದು ಕಾಂಗ್ರೆಸ ಪ್ರತಿಜ್ಞೆ ಮಾಡಲಿ ಎಂದು ವಾಗ್ದಾಳಿ ಮಾಡಿದ್ದಾರೆ.