ಜೆಟಿ ಪಾಟೀಲ್, ಕಾಂಗ್ರೆಸ್ ಶಾಸಕ

ಮೆಡಿಕಲ್ ಕಾಲೇಜಿನಲ್ಲಿ ಪ್ರೊಫೆಸರ್, ಅಸಿಸ್ಟಂಟ್ ಪ್ರೊಫೆಸರ್ ಗಳಾಗಿ ಕೆಲಸ ಮಾಡುತ್ತಿದ್ದವರು, ವೋಟು ತಮಗೆ ಹಾಕಿದರೆ ಅವರು (ರೆಡ್ಡಿಗಳು) ಮೊಬೈಲ್ ಫೋನ್ ಮತ್ತು ಹಣ ಕೊಡುವುದಾಗಿ ಹೇಳಿದ್ದಾರೆ, ನೀವೇನು ಕೊಡ್ತೀರಿ ಅಂತ ಅವರು ನಮ್ಮನ್ನು ಕೇಳಿದರು ಎಂದು ಪಾಟೀಲ್ ಹೇಳಿದರು.