ಸುದ್ದಿಗೋಷ್ಟಿಯಲ್ಲಿ ಬಿ ಶ್ರೀರಾಮುಲು

ಈ ಚುನಾವಣೆ ನಡೆಯುತ್ತಿರೋದು ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಿ ಮಾಡುವುದಕ್ಕೋಸ್ಕರ ಎಂದ ಶ್ರೀರಾಮುಲು, ಯಾರೇನೇ ಟೀಕೆ ಮಾಡಿದರೂ, ತನ್ನ ವಿರುದ್ಧ ಯಾರೆಷ್ಟೇ ದ್ವೇಷ ಕಾರಿದಾಗ್ಯೂ ಈ ಚುನಾವಣೆಯಲ್ಲಿ ಗೆದ್ದರೆ ಅದೇ ಅವರಿಗೆ ತಕ್ಕ ಉತ್ತರ ಕೊಟ್ಟಂತೆ ಎಂದು ಹೇಳಿದರು.