ಐದು ವರ್ಷದ ಬಾಲಕ ರಾಜಸ್ಥಾನದ ದೌಸಾದಲ್ಲಿ 150 ಅಡಿ ಆಳದ ಬೋರ್ವೆಲ್ನಲ್ಲಿ ಸಿಲುಕಿರುವ ಘಟನೆ ನಡೆದಿದೆ. ಕಲಿಖಾಡ್ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ಸಂಭವಿಸಿತ್ತು.